5:26 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ಉಳ್ಳಾಲದ ಅರ್ಬನ್ ಹೆಲ್ತ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

28/06/2026, 17:25

ಮಂಗಳೂರು(reporterkarnataka.com): ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಳ್ಳಾಲದ ಅರ್ಬನ್ ಹೆಲ್ತ್ ಸೆಂಟರ್ ನಲ್ಲಿ ಜರುಗಿತು. ಆಡಳಿತ ವೈದ್ಯಾಧಿಕಾರಿ ಡಾ.ತುಫೆಲ್ ಚಾಲನೆ ನೀಡಿದರು.


ಸರಕಾರಿ ವೈದ್ಯರಾದ ಡಾ.ಸೀಮಾ ಡಾ.ಶ್ರುತಿ,ಡಾ.ತಾರಾ,ಹೆಚ್ ವಿ ಶಾಲೆಟ್, ಫಾರ್ಮಸಿಸ್ಟ್ ಧನ್ಯಾ, ಸಿಬ್ಬಂದಿಗಳು, ಶೂಶ್ರುಷಕಿ, ಯೇನಾಪೋಯ ವೈದ್ಯ ವಿದ್ಯಾರ್ಥಿಗಳು,ಆಶಾ ಕಾರ್ಯಕರ್ತೆಯರು, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಸಹನಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು