1:53 PM Saturday19 - July 2025
ಬ್ರೇಕಿಂಗ್ ನ್ಯೂಸ್
Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ಈಶ್ವರಮಂಗಲ: ಶ್ರೀ ಭಾರತೀ ಅಮರಜ್ಯೋತಿ ಥೀಮ್ ಪಾರ್ಕ್ ಗೃಹ ಸಚಿವ ಅಮಿತ್ ಶಾ ಲೋಕಾರ್ಪಣೆ

11/02/2023, 20:02

ಪುತ್ತೂರು(reporterkarnataka.com): ಇಲ್ಲಿಗೆ ಸಮೀಪದ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್‌ ಅನ್ನು‌ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಾರ್ಪಣೆ ಮಾಡಿ‌ ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದರು.


ನಂತರ ಸಂದರ್ಶಕರ ಪುಸ್ತಕದಲ್ಲಿ‌ ಅಮರಗಿರಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಬರೆದು ಹಸ್ತಾಕ್ಷರ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ನಳೀನಕುಮಾರ್ , ಧರ್ಮಶ್ರೀ ಪ್ರತಿಷ್ಠಾನ ಪ್ರತಿಷ್ಠಾನದ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು