9:32 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಸವಣ್ಣನ ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

30/04/2025, 14:48

ಬೆಂಗಳೂರು(reporterkarnataka.com): ಬಸವಣ್ಣನ ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು