2:45 PM Sunday1 - November 2026
ಬ್ರೇಕಿಂಗ್ ನ್ಯೂಸ್
ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ…

ಇತ್ತೀಚಿನ ಸುದ್ದಿ

ಇತಿಹಾಸ ಪ್ರಸಿದ್ಧ ಅದ್ಯಪಾಡಿ ಆದಿನಾಥೇಶ್ವರ ದೇಗುಲಕ್ಕೆ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಭೇಟಿ: ಪೂಜೆ ಸಲ್ಲಿಕೆ

21/04/2023, 16:54

ಬಜಪೆ(reporterkarnataka.com): ಇತಿಹಾಸ ಪ್ರಸಿದ್ಧ ಆದ್ಯಪಾಡಿ ಆದಿನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ. ಅವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರು, ಪಕ್ಷದ ಮುಖಂಡರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು