10:47 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯ‍ಾಕ್ಸೀನ್ ಲಸಿಕೆ ಹಾಕಿಸಿಕೊಂಡರು

27/10/2021, 08:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ  ಸುಟ್ಟ  ಕರ್ನಾರಹಟ್ಟಿ ಗ್ರಾಮದ ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಅವರು. ಕೋವಿಡ್ ಲಸಿಕೆ ಹಾಕಿಸಿಕೊಂಡರು.

ಇವರಿಗೆ ಯಾವುದೇ ಆರೋಗ್ಯದ ಸಮಸ್ಯೆಗಳು ಆಗಿರುವುದಿಲ್ಲ, ಜೊತೆಗೆ ಅವರು ಇತರರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಕೋರಿ ಜಾಗ್ರತೆ ಮೂಡಿಸಿದ್ದಾರೆ.

ದೇಶದಲ್ಲಿ 100 ಕೋಟಿ ಡೋಸ್‌ ಲಸಿಕೆಯ ಸಾಧನೆಯ ಸುಸಂದರ್ಭದಲ್ಲಿ, ಲಸಿಕೆ ನೀಡಿದ ದೇಶಕ್ಕೆ ಅಭಿನಂದನೆಗಳು ಎಲ್ಲರೂ ಮುಂದೆ ಬಂದು ಲಸಿಕೆ ಹಾಕಿಸಿ ಕೊಳ್ಳಿ ಎಂದು, ಚನ್ನಪ್ಪ ಕೋವ್ಯಾಕ್ಸೀನ್ ಕುರಿತು ಜಾಗ್ರತೆ ಮೂಡಿಸುವ ಮೂಲಕ ಅಂಧ ಚನ್ನಪ್ಪ ಇತರರಿಗೆ ಪ್ರೇರಣೆಯ ಶಕ್ತಿಯಾಗಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು