11:28 AM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ

11/04/2023, 14:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ.
ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್ಯಕರ್ತರು
ಬನಶಂಕರಿ ದೇವರಿಗೆ 21 ತೆಂಗಿನಕಾಯಿ ಹೊಡೆದು ಹರಕೆ ಸಲ್ಲಿಸಿದ್ದಾರೆ. ತರೀಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದೋರನಾಡು ಪರಮೇಶ್ ಅಭಿಮಾನಿಗಳು ಹರಕೆ ಸಲ್ಲಿಸಿದ್ದಾರೆ.
ಲಿಂಗಾಯುತ ಸಮುದಾಯಕ್ಕೆ ಸೇರಿದ
ದೋರನಾಳು ಪರಮೇಶ್ ಗೆ ಟಿಕೆಟ್ ಈಗಾಗಲೇ
ಆಗ್ರಹಿಸಲಾಗಿತ್ತು.

ಶ್ರೀನಿವಾಸ್ ಅವರು ಕುರುಬ ಸಮುದಾಯಕ್ಕೆ ಸೇರಿದ್ದು, ಕುರುಬರದ್ದು ಇಲ್ಲಿ ನಿರ್ಣಾಯಕ ಪಾತ್ರವಾಗಿದೆ. ಆದರೆ ಮಡಿವಾಳ ಸಮುದಾಯದ ಗೋಪಿಕೃಷ್ಣಂಗೆ ತರೀಕೆರೆ ಟಿಕೆಟ್ ಎಂಬ ಮಾತು ಕೇಳಿ ಬರುತ್ತಿದೆ. ತರೀಕೆರೆ ಟಿಕೆಟ್ ಗಾಗಿ ಶ್ರೀನಿವಾಸ್-ಗೋಪಿಕೃಷ್ಣ ತೀವ್ರ ಪೈಪೋಟಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು