3:15 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಜೈನ ಕಾಶಿ ಮೂಡುಬಿದ್ರಿಗೆ ಮುಖ್ಯಮಂತ್ರಿ: ಸಾವಿರ ಕಂಬದ ಬಸದಿಗೆ ಭೇಟಿ ನೀಡಿದ ಬೊಮ್ಮಾಯಿ

27/04/2022, 20:25

ಮಂಗಳೂರು(reporterkarnataka.com):-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಜೈನ‌ಕಾಶಿ ಎಂದೇ ಪ್ರಸಿದ್ದಗೊಂಡಿರುವ ಮೂಡಬಿದಿರೆ ತಾಲೂಕಿನ ಸಾವಿರ ಕಂಬಗಳ ಜೈನ ಬಸದಿಗೆ ಭೇಟಿ ನೀಡಿದರು.



ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನೀಲ್ ಕುಮಾರ್, ಸ್ಥಳೀಯ ಶಾಸಕರಾದ ಉಮಾನಾಥ್ ಕೋಟ್ಯಾನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸೇರಿದಂತೆ  ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು