11:05 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಜೈನ್ ಮೆಡಿಕಲ್ ಸೆಂಟರ್ ನಲ್ಲಿ ರಕ್ತದಾನ ಹಾಗೂ ಕೂದಲುದಾನ ಶಿಬಿರ

27/01/2024, 18:34

ಮಂಗಳೂರು(reporterkarnataka.com):ಭಾರತೀಯ ಕಥೋಲಿಕ್ ಯುವ ಸಂಚಾಲನ್ ಮೂಡುಬಿದಿರೆ ಘಟಕ ಇದರ ಸುವರ್ಣ ಮಹೋತ್ಸವದ ಅಂಗವಾಗಿ ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್, ಜೈನ್ ಮೆಡಿಕಲ್ ಸೆಂಟರ್ ಹಾಗೂ ಫಾದರ್ ಮುಲ್ಲರ್ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ 26 ಜನವರಿ 2024 ರಂದು ದಿವಂಗತ ಗ್ರೇಶನ್ ರೋಡ್ರಿಗಸ್ ಇವರ ಸವಿನೆನಪಿಗಾಗಿ ರಕ್ತದಾನ ಮತ್ತು ಕೂದಲುದಾನ ಶಿಬಿರವನ್ನು ಜೈನ್ ಮೆಡಿಕಲ್ ಸೆಂಟರ್ ನಲ್ಲಿ ಹಮ್ಮಿಕೊಳ್ಳಲಾಯಿತು..


ಕೊರ್ಪುಸ್ ಕ್ರಿಸ್ತಿ ಚರ್ಚ್‌ನ ಧರ್ಮಗುರುಗಳು ವಂದನೀಯ ಒನಿಲ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರೊ. ರೋಬರ್ಟ್ ರೊನಾಲ್ಡ್ ಫೆರ್ನಾಂಡಿಸ್, ಅಧ್ಯಕ್ಷರು ರೋಟರಿ ಕ್ಲಬ್ ಆಫ್ ಮೂಡಬಿದಿರೆ ಟೆಂಪಲ್ ಟೌನ್; ಡಾ. ಮಹಾವೀರ ಜೈನ್ (ವ್ಯವಸ್ಥಾಪಕ ನಿರ್ದೇಶಕರು ಜೈನ್ ಮೆಡಿಕಲ್ ಸೆಂಟರ್), ವಿನ್ಸೆಂಟ್ ಮಸ್ಕರೇನಸ್, (ಸುವರ್ಣ ಮಹೋತ್ಸವ ಸಮಿತಿಯ ಸಂಚಾಲಕರು); ದಿವಂಗತ ಗ್ರೇಶನ್ ರೋಡ್ರಿಗಸ್ ಇವರ ತಂದೆ ಲಿಯೋ ರೋಡ್ರಿಗಸ್ ಮತ್ತು ರೂಬನ್ ಸೆರಾವೊ ಅಧ್ಯಕ್ಷರು ಭಾರತೀಯ ಕಥೋಲಿಕ್ ಯುವ ಸಂಚಾಲನ ಮೂಡುಬಿದಿರೆ ಘಟಕ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
62 ದಾನಿಗಳು ರಕ್ತದಾನ ಹಾಗೂ 15 ದಾನಿಗಳು ತಮ್ಮ ಕೂದಲು ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು