8:49 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಜಯಪುರ: ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಚಾಲಕ ದಾರುಣ ಸಾವು

26/05/2025, 22:25

ಶಶಿಕುಮಾರ್ ಬೆತ್ತದಕೊಳಲು ಜಯಪುರ

info.reporterkarnataka@gmail.com

ಎರಡು ದಿನದಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಶಾಂತಿಗ್ರಾಮ ಸಮೀಪದ ಹೊಸ್ತೋಟ ಎಂಬಲ್ಲಿ ಮಧ್ಯಾಹ್ನ ಚಲಿಸುತ್ತಿದ್ದ ಆಟೋದ ಮೇಲೆಯೇ ಬೃಹತ್ತಾಕಾರದ ಮರ ಬಿದ್ದು ಆಟೋ ಚಾಲಕ ರತ್ನಾಕರ ಶಿಡ್ಲೆಮನೆ (40) ಎಂಬವರು ಸ್ಥಳದಲ್ಲೇ ಮೃತರಾಗಿದ್ದಾರೆ.


ಗಡಿಕಲ್ಲುವಿನಿಂದ ಕೊಗ್ರೆ ಭಾಗಕ್ಕೆ ಬಾಡಿಗೆ ಬಂದು ವಾಪಸ್ ಗಡಿಕಲ್ ಗೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಸ್ಥಳೀಯರ ಸಹಕಾರದಿಂದ ಮರ ತೆರವು ಮಾಡಿಲಾಗಿದೆ.
ಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು