2:39 PM Tuesday28 - October 2025
ಬ್ರೇಕಿಂಗ್ ನ್ಯೂಸ್
ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ… Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು Kodagu | ಸುಂಟಿಕೊಪ್ಪ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕ ಹೃದಯಘಾತದಿಂದ ದಾರುಣ ಸಾವು ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ

ಇತ್ತೀಚಿನ ಸುದ್ದಿ

ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ: ಆಮಂತ್ರಣ ಪತ್ರಿಕೆ ಮಾಜಿ ಸಚಿವ ರಮಾನಾಥ ರೈ ಬಿಡುಗಡೆ

29/08/2024, 18:45

ಬಂಟ್ವಾಳ(reporterkarnataka.com): 2024ನೇ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಇಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ನೆರವೇರಿಸಿದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಅಧ್ಯಕ್ಷ ಪದ್ಮಶೇಖರ್ ಜೈನ್, ಸುದೀಪ್ ಕುಮಾರ್ ಶೆಟ್ಟಿ,ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ,ಸುಧಾಕರ್ ಶಣೈ,ಶೈಲೇಶ್ ಕುಚ್ಚಿಗುಡ್ಡೆ, ವಿಶ್ವನಾಥ್ ಗೌಡ ಮಣಿ, ರಝಕ್ ನೀರಪಾದೆ, ಪಿರ್ಯ ಗುತ್ತು, ಸತೀಶ್ ಪೂಜಾರಿ ಪಣೆಕಲ, ಡೆಂಝಿಲ್ ಅರ್ಮನ್ ನೂರನ್ಹ, ದೀಕ್ಷಿತ್ ಕುಲಾಲ್ ಹೆಬ್ರಿ, ಶ್ರೀಹರಿ ಪಾಣಾಜೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು