4:24 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಜಲ ಸಂರಕ್ಷಣೆ: ಮೇ 22ರಂದು ಗಣೇಶಪುರ ಕೈಕಂಬದಿಂದ ಸುರತ್ಕಲ್ ಗೆ ಮಿನಿ ಮ್ಯಾರಥಾನ್

20/05/2022, 23:30

ಸುರತ್ಕಲ್(reporterkarnataka.com): ಶಿವಳ್ಳಿ ಸ್ಪಂದನ (ರಿ) ಸುರತ್ಕಲ್ ವಲಯದ ವತಿಯಿಂದ ಗಣೇಶಪುರ ಕೈಕಂಬದಿಂದ ಸುರತ್ಕಲ್ ವರೆಗೆ ಜಲ ಸಂರಕ್ಷಣೆಗಾಗಿ ಸಾರ್ವಜನಿಕ ಜನಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು ಮಿನಿ ಮ್ಯಾರಥಾನ್ ಓಟ ಮೇ 22ರ ಭಾನುವಾರ ಬೆಳಿಗ್ಗೆ 7:00 ಗಂಟೆಗೆ ನಡೆಯಲಿದೆ. 

ಈ ಮಿನಿ ಮ್ಯಾರಥಾನ್ ಓಟ ಎಲ್ಲರೂ ಪಾಲ್ಗೊಳ್ಳಬೇಕಾಗಿ ಶಿವಳ್ಳಿ ಸ್ಪಂದನದ ದತ್ತಾತ್ರೆಯ ಬಿ. ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು