1:47 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಜಲಜೀವನ್ ಮಿಷನ್‌ ಪೈಪ್‌ಗಳಿಗೆ ಕಿಡಿಕೇಡಿಗಳಿಂದ ಬೆಂಕಿ: 25 ಲಕ್ಷ ರೂ. ನಷ್ಟ

04/11/2024, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿ ತ್ರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಅಳವಡಿಸಲು ಇರಿಸಿದ್ದ ಪೈಪ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಾಕಿ ವಿಕೃತಿ ಮೆರೆದಿದ್ದಾರೆ.


ಶನಿವಾರ ರಾತ್ರಿ ಗ್ರಾಮದಲ್ಲಿ ಇಟ್ಟಿದ್ದ ಸುಮಾರು ರೂ.೨೫ ಲಕ್ಷ ಮೌಲ್ಯದ ಪೈಪ್‌ಗಳಿಗೆ ಬೆಂಕಿ ಹಚ್ಚಲಾಗಿದ್ದು, ಪೈಪ್‌ಗಳು ಸಂಪೂರ್ಣ ಬೆಂಕಿಗೆ ಸುಟ್ಟು ಕರಕಲಾಗಿದೆ. ಹರೀಶ್ ಎಂಬ ಗುತ್ತಿಗೆದಾರನಿಗೆ ಸೇರಿದ ಪೈಪ್‌ಗಳಾಗಿದ್ದು, ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು