9:53 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಜಲಾವೃತಗೊಂಡ ಹಾಲಾಪುರ ಹಳ್ಳದ ಸೇತುವೆ:  ನೆರೆಗೆ ಕೊಚ್ಚಿ ಹೋದ ಬೈಕ್; ನಾಲ್ವರು ಬಚಾವ್

27/06/2021, 20:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮ ಹಾಲಾಪುರ ಹಳ್ಳದ ಸೇತುವೆ ಜಲಾವೃತವಾಗಿದ್ದು, ಬೈಕೊಂದು ನೆರೆ ನೀರಿನಲ್ಲಿ ಕೊಚ್ಚಿಹೋಗಿದೆ. ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಮಲದಿನ್ನಿ ಗ್ರಾಮದ ಮಲ್ಲಪ್ಪ, ಬಸವರಾಜ, ಶರಣಬಸವ ಹಾಗೂ ಶರಣು ಎಂಬವರು ಬೈಕ್ ನಲ್ಲಿ ಹಳ್ಳ ದಾಟುವಾಗ ಈ ಘಟನೆ ನಡೆಯಿತು. ಬೈಕ್ ನೀರಿನಲ್ಲಿ ಕೊಚ್ಚಿ ಹೋಗಿದೆ. ಸೇತುವೆ ಮುಳುಗಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ಸೇತುವೆ ಎತ್ತರಿಸಲು ಹಾಗೂ ಅಗಲಗೊಳಿಸಲು ಗ್ರಾಮಸ್ಥರು ಹಲವು ಬಾರಿ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದರು. ಆದರೆ ಯಾವುದೇ ಸಕರಾತ್ಮಕ ಸ್ಪಂದನದ ದೊರೆತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು