11:13 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಜತೆ ಕಾಶಿ ಮಠಾಧಿಪತಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ

28/03/2022, 20:34

ಶ್ರೀನಗರ(reporterkarnataka.com): ವಾರಣಾಸಿಯ ಶ್ರೀ ಕಾಶಿ ಮಠ ಸಂಸ್ಥಾನದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಇಲ್ಲಿನ ರಾಜಭವನದಲ್ಲಿ ಭೇಟಿ ಮಾಡಿದರು.

ಸ್ವಾಮೀಜಿ ಅವರು ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ 250 ನಿರ್ಗತಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ನೆರವು ನೀಡುವ ಜೊತೆಗೆ ಅವರಿಗೆ ಇತರ ಸಹಾಯವನ್ನು ನೀಡುವ ಸಂಸ್ಥೆಯ ಯೋಜನೆಗಳ ಬಗ್ಗೆ ಚರ್ಚಿಸಿದರು. ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರು ಸ್ವಾಮೀಜಿ ಜತೆ ಸಂವಾದ ನಡೆಸಿದಾಗ ಸಮಾಜಕ್ಕೆ ಅವರ ಗಮನಾರ್ಹ ಕೊಡುಗೆಗಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು