2:55 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಜ.31ರಿಂದ ಸಂಸತ್‌ ಬಜೆಟ್‌ ಅಧಿವೇಶನ: ರಾಷ್ಟ್ರಪತಿ ಭಾಷಣ; ಫೆ.1ಕ್ಕೆ ಕೇಂದ್ರ ಬಜೆಟ್‌ 

14/01/2022, 20:35

ಮಂಗಳೂರು(reporterkarnataka.com): ಸಂಸತ್ತಿನ ಬಜೆಟ್‌ ಅಧಿವೇಶನ ಜ.31ರಂದು ಪ್ರಾರಂಭವಾಗಲಿದ್ದು, ಏ.8ಕ್ಕೆ ಮುಕ್ತಾಯವಾಗಲಿದೆ.

ರಾಷ್ಟ್ರಪತಿಗಳು ಜ.31ರಂದು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಪ್ರಾರಂಭಗೊಳ್ಳಲಿದೆ. ಫೆ.1ರಂದು ಸರ್ಕಾರ 2022- 23ರ ಬಜೆಟ್‌ ಮಂಡಿಸಲಿದೆ.

ಅಧಿವೇಶನದ ಮೊದಲಾರ್ಧ ಜ.31ರಿಂದ ಫೆ. 11ರವರೆಗೆ ನಡೆಯಲಿದ್ದು, ಒಂದು ತಿಂಗಳ ನಂತರ ಮಾ.14ರಿಂದ ಏ.8ರವರೆಗೆ ಎರಡನೇ ಭಾಗದ ಅಧಿವೇಶನ ನಡೆಯಲಿದೆ.

ದೇಶದಲ್ಲಿ ಕೊರೋನಾ, ಒಮಿಕ್ರಾನ್‌ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು, ಬಜೆಟ್‌ ಅಧಿವೇಶನದಲ್ಲಿ ಸಂಸತ್‌ ಸದಸ್ಯರು, ಸಿಬ್ಬಂದಿ, ಅಧಿಕಾರಿಗಳಿಗೆ ಸೂಕ್ತ ಆರೋಗ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು