4:47 AM Tuesday22 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

ಜನಸಾಮಾನ್ಯರಿಗೆ ಜಿಎಸ್‌ಟಿ ಬರೆ: ಹಾಲು- ಮೊಸರು, ಆಹಾರ ಧಾನ್ಯ ನಾಳೆಯಿಂದಲೇ ದುಬಾರಿ

17/07/2022, 21:25

ಹೊಸದಿಲ್ಲಿ(reporterkarnataka.com): ಜನಸಾಮಾನ್ಯರಿಗೂ ಜಿಎಸ್ ಟಿ ಬಿಸಿ ತಟ್ಟಲಿದೆ.
ಹಾಲಿನ ಉತ್ಪನ್ನಗಳು ಮತ್ತು ಆಹಾರ ಧಾನ್ಯಗಳಿಗೆ ನೀಡಲಾಗಿದ್ದ ಜಿಎಸ್‌ಟಿ ವಿನಾಯಿತಿಯನ್ನು ಕೇಂದ್ರ ಸರ್ಕಾರದ ಜಿಎಸ್​ಟಿ ಮಂಡಳಿ ಹಿಂಪಡೆದಿದ್ದು, ನಾಳೆಯಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ.

 ‘ನಂದಿನಿ’ ಬ್ರ್ಯಾಂಡ್‌ನ ಅಡಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದನಾ ಮಹಾ ಮಂಡಳವೂ (ಕೆಎಂಎಫ್) ಮಜ್ಜಿಗೆ, ಮೊಸರು, ತುಪ್ಪ ಸೇರಿ ಹಲವು ಉತ್ಪನ್ನಗಳ ಬೆಲೆ ಏರಿಕೆಗೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ನಾಳೆಯಿಂದ ಈ ಸರಕುಗಳು ದುಬಾರಿ:

*ಟೆಟ್ರಾ ಪ್ಯಾಕ್ ಮೊಸರು, ಲಸ್ಸಿ, ಬೆಣ್ಣೆ, ಹಾಲಿನ ಬೆಲೆಗಳ ಮೇಲೆ ಶೇ.5 ರಷ್ಟು GST

* ಚೆಕ್‌ಬುಕ್ ಸೇವಾ ತೆರಿಗೆ ಶೇ.18ರಷ್ಟು ಏರಿಕೆ

* ಆಸ್ಪತ್ರೆಗಳಲ್ಲಿ ರೂ 5,000 (ಐಸಿಯು ಅಲ್ಲದ) ಕ್ಕಿಂತ ಹೆಚ್ಚಿನ ಕೊಠಡಿಗಳ ಬಾಡಿಗೆಗೆ ಶೇ.5 ರಷ್ಟು ಜಿಎಸ್‌ಟಿ

*LED ಬಲ್ಬ್ ಮೇಲೆ ಶೇ.18 ರಷ್ಟು ಜಿಎಸ್‌ಟಿ

*ಪ್ರಿಂಟಿಂಗ್, ಡ್ರಾಯಿಂಗ್ ಇಂಕ್ ಸಾಮಗ್ರಿಗಳಿಗೆ ಶೇ.18 ರಷ್ಟು ತೆರಿಗೆ

*ಬ್ಲೇಡ್‌ಗಳು, ಕತ್ತರಿ, ಪೆನ್ಸಿಲ್ ಶಾರ್ಪನರ್‌ಗಳು, ಚಮಚಗಳು, ಫೋರ್ಕ್‌ಗಳ ಜಿಎಸ್‌ಟಿ ಶೇ.18 ರಷ್ಟು ಹೆಚ್ಚಳ.

ಇತ್ತೀಚಿನ ಸುದ್ದಿ

ಜಾಹೀರಾತು