8:42 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಜನರ ಸಮಸ್ಯೆಗಳಿಗೆ ನೇರ ಪರಿಹಾರಕ್ಕೆ ಸಾರ್ವಜನಿಕರ ಭೇಟಿ: ಶಾಸಕ ವೇದವ್ಯಾಸ್ ಕಾಮತ್

18/06/2022, 09:43

ಮಂಗಳೂರು(reporterkarnataka.com): ಜನರ ಸಮಸ್ಯೆಗಳನ್ನು ನೇರವಾಗಿ ಪರಿಹರಿಸುವ ನಿಟ್ಟಿನಲ್ಲಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಮೂಲಕ ಪ್ರಯತ್ನಿಸುತ್ತೇನೆ. ಜನರು ತಮ್ಮ ಸಮಸ್ಯೆಯನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಲು ಸಾರ್ವಜನಿಕ ಭೇಟಿ ವೇದಿಕೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. 

ಮಂಗಳೂರು ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಕುರಿತು ಮಾತನಾಡಿದ ಅವರು, ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ನಿಟ್ಟಿನಲ್ಲಿ ಪಾಲಿಕೆಯಲ್ಲಿರುವ ನನ್ನ ಕಚೇರಿಯಲ್ಲಿ ಒಂದು ದಿನ ಕಳೆದಾಗ ಅನೇಕ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ. ಜನರು ಬೇರೆ ಬೇರೆ ರೀತಿಯ ಸಮಸ್ಯೆಗಳನ್ನು ಹೇಳಿಕೊಂಡಾಗ ಅದನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು‌.

ಇತ್ತೀಚಿನ ಸುದ್ದಿ

ಜಾಹೀರಾತು