4:58 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಜನಸಾಮಾನ್ಯರ ಆಕ್ರೋಶಕ್ಕೆ ಮಣಿದ ಸರಕಾರ: ಹಾಲು-ಮೊಸರು ರೇಟ್ ಇಳಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

19/07/2022, 09:11

ಬೆಂಗಳೂರು(reporterkarnataka.com): ಜಿಎಸ್‌ಟಿ ವಿನಾಯಿತಿ ರದ್ದುಗೊಂಡಿರುವುದರಿಂದ ರಾಜ್ಯದಲ್ಲಿ ಹಾಲು, ಮೊಸರು ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಜನಸಾಮಾನ್ಯರ ವಿರೋಧವನ್ನು ಪರಿಗಣಿಸಿ ನಂದಿನಿ ಹಾಲು, ಮೊಸರು ಬೆಲೆ ಇಳಿಕೆಗೆ ಕೆಎಂ ಎಫ್ ಗೆ ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿದ ಅವರು, ಹೊಸ GST ನೀತಿ ಜಾರಿ ಹಿನ್ನೆಲೆಯಲ್ಲಿ ನಂದಿನಿ ಉತ್ಪನ್ನಗಳಾದ ಮೊಸರಿಗೆ 3 ರೂ. ಪನ್ನೀರ್‌ ಕೆಜಿಗೆ 15 ರೂ. ಹಾಗೂ ಇನ್ನಿತರೆ ಹಾಲಿನ ಉತ್ಪನ್ನಗಳಿಗೆ ಬೆಲೆ ಏರಿಕೆ ಮಾಡಲಾಗಿತ್ತು. ಜುಲೈ 18 ರಿಂದ ಹೊಸ ದರಗಳು ಜಾರಿಗೆ ಬಂದಿದ್ದವು. ದರ ಇಳಿಕೆ ಯಾವತ್ತಿನಿಂದ ಜಾರಿಯಾಗುತ್ತದೆ ಅನ್ನುವ ಬಗ್ಗೆ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು