5:30 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಜನತಾ ಪರಿವಾರದಲ್ಲಿದ್ದ ಬೊಮ್ಮಾಯಿ ಮುಖ್ಯಮಂತ್ರಿ ಆಗಿರೋದು ಸಂತೋಷವಾಗಿದೆ: ಮಾಜಿ ಪ್ರಧಾನಿ ದೇವೇಗೌಡ

01/08/2021, 19:29

ಬೆಂಗಳೂರು(reporterkarnataka.com): ಜನತಾ ಪರಿವಾರದಲ್ಲಿದ್ದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿರೋದು ಸಂತೋಷವಾಗಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

ಪದ್ಮನಾಭ ನಗರದ ತನ್ನ ನಿವಾಸದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿಯಾದ ಬಳಿಕ ಅವರು ಮಾಧ್ಯಮ ಜತೆ ಮಾತನಾಡಿದರು.

ಬೊಮ್ಮಾಯಿಯನ್ನ ಸಿಎಂ ಮಾಡಿದ್ದು ಕೇಂದ್ರ ನಾಯಕರ ನಿರ್ಧಾರ. ಸಿಎಂ ಒಳ್ಳೆಯ ಕೆಲಸಕ್ಕೆ ನಮ್ಮ ಸಹಕಾರ ಇದ್ದೆ ಇರುತ್ತೆ . ಬೊಮ್ಮಾಯಿಗೆ ಕೆಲಸ ಮಾಡುವ ಉತ್ಸಾಹ ಹೆಚ್ಚಿದೆ ಎಂದು ಗೌಡರು ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು