9:03 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಜಪ್ಪಿನಮೊಗರು ವಾರ್ಡ್: ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ‌ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ

05/04/2022, 21:35

ಮಂಗಳೂರು(reporterkarnataka.com): ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಗಳಲ್ಲಿ ನೀರು ಉಕ್ಕಿ ಸಾರ್ವಜನಿಕರಿಗೆ ಸಮಸ್ಯೆಯಾಗುವ ಕಡೆಗಳಲ್ಲಿ ರಾಜಕಾಲುವೆಗಳ ಇಕ್ಕೆಲಗಳನ್ನು ಅಭಿವೃದ್ಧಿಪಡಿಸಿ ಸಮಸ್ಯೆ ಪರಿಹರಿಸುವ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. 

ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡಿನ ಎಕ್ಕೂರಿನ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ‌ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ನಗರದಲ್ಲಿರುವ ರಾಜಕಾಲುವೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು ಅದರಂತೆ ಎಕ್ಕೂರು ರಾಜಕಾಲುವೆಯ ಆಯ್ದ ಭಾಗಗಳನ್ನು ಅಭಿವೃದ್ಧಿಪಡಿಸಲು 1.25 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಕಾಮತ್ ನುಡಿದರು.

ಈ ಸಂದರ್ಭದಲ್ಲಿ ಕಾರ್ಪೊರೇಟರ್ ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಪ್ರಮುಖರಾದ ರಾಮಪ್ರಸಾದ್ ಶೆಟ್ಟಿ, ಸಂದೇಶ ಶೆಟ್ಟಿ, ನವೀನ್ ಕೊಟ್ಟಾರಿ, ಪುಷ್ಪರಾಜ್, ದೀಪಕ್, ಸುಜಾತ ಕೊಟ್ಟಾರಿ, ಜನಾರ್ದನ್, ನಾಗೇಶ್, ರಾಘವೇಂದ್ರ, ರಾಜೇಂದ್ರ, ಶಿವಾನಂದ, ಲಿಲ್ಲಿ  ವಿನ್ಸೆಂಟ್ ಡಿಸೋಜಾ, ಸುಜಾತ, ರೇಣುಕಾ ಶೆಟ್ಟಿ, ಪ್ರಶಾಂತ್, ರಾಜು, ಯಶೋಧರ್ ಚೌಟ, ಕಿರಣ್ ರೈ, ರವಿ ಎಕ್ಕೂರ್, ಪ್ರವೀಣ್ ಕುಮಾರ್, ಸುಜಾತ, ಸುಂದರ, ಮೀನಾಕ್ಷಿ, ಯೋಗೇಶ್, ನಾಗೇಶ್ ಎಕ್ಕೂರ್, ಬಚ್ಚನ್ನ, ಕಿಶೋರ್, ಸಂಧ್ಯಾರಾಣಿ, ಸೂರಜ್, ದೀಕ್ಷಾ ರಾವ್ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು