4:05 PM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ 2022ರ ಕರ್ನಾಟಕದ ಬೆಸ್ಟ್ ಚಾರಿಟೇಬಲ್ ಹಾಸ್ಪಿಟಲ್ ಪ್ರಶಸ್ತಿ

27/06/2022, 10:22

ಮಂಗಳೂರು(reporterkarnataka.com): ನಗರದ ಹೊರವಲಯದ ದೇರಳಕಟ್ಟೆಯಲ್ಲಿರುವ ಪ್ರತಿಷ್ಠಿತ ಜಸ್ಟಿಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಗೆ ನ್ಯೂಸ್ 18 ವತಿಯಿಂದ 2022 ರ ಕರ್ನಾಟಕದ ಬೆಸ್ಟ್ ಚಾರಿಟೇಬಲ್ ಆಸ್ಪತ್ರೆ ಪ್ರಶಸ್ತಿ ನೀಡಲಾಗಿದೆ. 


ನಿಟ್ಟೆ ಪರಿಗಣಿತ ವಿಶ್ವ ವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ. ಶಾಂತಾರಾಮ ಶೆಟ್ಟಿ ಅವರು  ಪ್ರಶಸ್ತಿಯನ್ನು ಸ್ವೀಕರಿಸಿದರು. ಆರೋಗ್ಯ ಸೇವೆಯಲ್ಲಿ ಆಸ್ಪತ್ರೆಯ ನಿಸ್ವಾರ್ಥ ಸೇವೆಗೆ ಈ ಪ್ರಶಸ್ತಿಯು ಇನ್ನೊಂದು ಗರಿಯನ್ನು ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು