11:11 PM Friday6 - November 2026
ಬ್ರೇಕಿಂಗ್ ನ್ಯೂಸ್
Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |…

ಇತ್ತೀಚಿನ ಸುದ್ದಿ

ಜಯನಗರ ಗಾರ್ಡನ್ ಸಿಟಿ ಆಸ್ಪತ್ರೆಗೆ ಕೇವಲ 8 ದಿನಗಳಲ್ಲಿ ಕಾಯಕಲ್ಪ; ಸಂಸದ ತೇಜಸ್ವಿ ಸೂರ್ಯ ಸಾಧನೆ

28/05/2021, 07:07

ಬೆಂಗಳೂರು(reporterkarnataka news): ಒಬ್ಬ ಸಂಸದನಿಗೆ ಇಚ್ಛಾಶಕ್ತಿ ಇದ್ದರೆ ಏನನ್ನೂ ಸಾಧಿಸಬಹುದು ಎನ್ನುವುದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಅತ್ಯುತ್ತಮ ನಿದರ್ಶನ. ಕಳೆದ 3 ವರ್ಷಗಳಿಂದ ನಿಷ್ಕ್ರಿಯವಾಗಿದ್ದ ಜಯನಗರದ ಗಾರ್ಡನ್ ಸಿಟಿ ಆಸ್ಪತ್ರೆಗೆ ಮತ್ತೆ ಕಾಯಕಲ್ಪ ನೀಡಿದ್ದಾರೆ.

ಕೇವಲ 8 ದಿನಗಳ ಅವಧಿಯಲ್ಲಿ  ತೇಜಸ್ವಿ ಸೂರ್ಯ ಅವರ ಪ್ರಯತ್ನದಿಂದ ಆಸ್ಪತ್ರೆಯನ್ನು ಪುನರುಜ್ಜೀವನಗೊಳಿಸಲಾಗಿದೆ. ಆಸ್ಪತ್ರೆಯಲ್ಲಿ 70 ಬೆಡ್ ಗಳಿಗೆ ಅವಕಾಶವಿದೆ. ಇದರಲ್ಲಿ 10 ಐಸಿಯು, 10 ಎಚ್ ಡಿಯು ಹಾಗೂ 50 ಆಕ್ಸಿಜನ್ ಬೆಡ್ ಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು