9:34 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಜೇಸಿ ಜೋಡುಮಾರ್ಗ ನೇತ್ರಾವತಿ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಪೈ

27/01/2024, 11:21

ಬಂಟ್ವಾಳ(reporterkarnataka.com): 2024ರ ಸಾಲಿನ ಜೇಸಿ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾಗಿ ಎಂ.ಸುಬ್ರಹ್ಮಣ್ಯ ಪೈ ಆಯ್ಕೆಯಾಗಿದ್ದಾರೆ.
ಪದಾಧಿಕಾರಿಗಳ ಆಯ್ಕೆಯನ್ನು ಘಟಕಾಧಿಕಾರಿಗಳ ಸಭೆಯಲ್ಲಿ ಮಾಡಲಾಗಿದ್ದು, ಅದರಂತೆ ನಿಕಟಪೂರ್ವ ಅಧ್ಯಕ್ಷರಾಗಿ ಗಾಯತ್ರಿ ಲೋಕೇಶ್, ಉಪಾಧ್ಯಕ್ಷರಾಗಿ ರಮ್ಯಾ ಬಿ.ಎಸ್. ರೇಖಾ ರಾವ್, ಪ್ರಕಾಶ್ ಆಳ್ವ, ಜೀವನ್ ಕುಲಾಲ್, ಪ್ರೀತಿ ಪ್ರಕಾಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಡಾ. ಧೀರಜ್ ಹೆಬ್ರಿ, ಜತೆ ಕಾರ್ಯದರ್ಶಿಯಾಗಿ ದೀಪ್ತಿ ಶ್ರೀನಿಧಿ ಭಟ್, ಕೋಶಾಧಿಕಾರಿಯಾಗಿ ಡಾ. ವಿನಾಯಕ ಕೆ.ಎಸ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವೀಂದ್ರ ಕುಕ್ಕಾಜೆ, ಮಹಿಳಾ ಜೇಸಿ ಕೋಅರ್ಡಿನೇಟರ್ ಆಗಿ ಸೌಮ್ಯಾ ಹರಿಪ್ರಸಾದ್ ಕುಲಾಲ್, ಜ್ಯೂನಿಯರ್ ಜೇಸಿ ಕೋಅರ್ಡಿನೇಟರ್ ಆಗಿ ಸ್ಪರ್ಶ ಜೈನ್ ಹಾಗೂ ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಭವಿಷ್, ನಿರ್ದೇಶಕರಾಗಿ ಹರಿಪ್ರಸಾದ್ ಕುಲಾಲ್, ಹರ್ಷರಾಜ್ ಸಿ, ಶ್ರೀನಿಧಿ ಭಟ್, ಹರಿಶ್ಚಂದ್ರ ಆಳ್ವ, ಮನ್ಮಥರಾಜ್ ಜೈನ್ ಆಯ್ಕೆಗೊಂಡಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು