7:15 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜೆಡಿಎಸ್ ಗೆ ಶಾಕ್ ನೀಡಿದ ಕುಮಾರಸ್ವಾಮಿ ಪರಮಾಪ್ತ!: ಕಾಂಗ್ರೆಸ್ ಗೆ ಮತ ನೀಡಲು ಎಂಎಲ್ಸಿ ಭೋಜೇಗೌಡ ಕರೆ

24/04/2023, 15:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಮಾಜಿ‌ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅವರದ್ದೇ ಪಕ್ಷದ ಎಂಎಲ್ಸಿ ಹಾಗೂ ಪರಮಾಪ್ತ ಎಸ್.ಎಲ್.ಭೋಜೇಗೌಡ ಅವರು ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಗೆ ಮತ ನೀಡಿ ಎಂದು ಕರೆ ನೀಡುವ ಮೂಲಕ ಅವರು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ.
ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಮತ ಹಾಕಿ ಎಂದು ಭೋಜೇಗೌಡ ಹೇಳಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.ಜೆಡಿಎಸ್ ಮುಖಂಡ ಎಸ್.ಎಲ್.ಭೋಜೇಗೌಡರು.


ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯನ ಪರ ಬ್ಯಾಟಿಂಗ್ ಮಾಡಿರುವ ಅವರು,ಜೆಡಿಎಸ್ ಕಾರ್ಯಕರ್ತರೊಂದಿಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ದಾರೆ.ಶಾಸಕ ಸಿ.ಟಿ. ರವಿ ಅವರನ್ನು ಸೋಲಿಸಲು ಕಾಂಗ್ರೆಸ್-ಜೆಡಿಎಸ್ ಒಂದಾಗಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು