12:35 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಜೀವನದಲ್ಲಿ ಜಿಗುಪ್ಸೆ: ಸಿದ್ದಾಪುರ ಮಾರುಕಟ್ಟೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ‌ ಆತ್ಮಹತ್ಯೆ

30/10/2022, 10:08

ಸಿದ್ದಾಪುರ(reporterkarnataka.com):
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರ ಮಾರುಕಟ್ಟೆ ಕಟ್ಟಡದ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಮಾರುಕಟ್ಟೆಯಲ್ಲಿ ಇಂದು ಬೆಳಿಗ್ಗೆ 6ಗಂಟೆಗೆ ಬೆಳಕಿಗೆ ಬಂದಿದೆ.

ಮೃತರನ್ನು ಮಡಾಮಕ್ಕಿ‌ ನಿವಾಸಿ ರಾಜೀವ ಹೆಗ್ಡೆ(66) ಎಂದು ಗುರುತಿಸಲಾಗಿದೆ. ಇವರು ವಿಪರೀತ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದು, ಕಳೆದ 26 ವರ್ಷದಿಂದ ಮನೆ ಬಿಟ್ಟು ಎಲ್ಲೆಂದರಲ್ಲಿ ವಾಸ ಮಾಡುತ್ತಿದ್ದರು. ಇದೇ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆ ಗೊಂಡು ಅ.28ರ ರಾತ್ರಿಯಿಂದ ಅ.29ರ ಬೆಳಿಗ್ಗೆ6 ಗಂಟೆಯ ಮಧ್ಯಾವಧಿಯಲ್ಲಿ ಸಿದ್ದಾಪುರ ಮಾರುಕಟ್ಟೆಯ ಒಳಗಡೆ ಪಕ್ಕಾಸಿಗೆ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು