6:07 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಜೀವನದಲ್ಲಿ ಜಿಗುಪ್ಸೆ: ಚರ್ಚ್ ನ ಪಕ್ಕಾಸಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

12/10/2023, 10:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣ ವ್ಯಾಪ್ತಿಯ ಕೊಟ್ಟಿಗೆಹಾರ ಚರ್ಚ್ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪ್ರದೀಪ್ ಎಂದು ಗುರುತಿಸಲಾಗಿದೆ.

ಈತ ಮೂಡಿಗೆರೆ ನಿವಾಸಿಯಾಗಿದ್ದು, ಈತ ಹಾಗೂ ಆತನ ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿದ್ದು ಇದರಿಂದ ಬೇಸತ್ತು ಆತನ ಪತ್ನಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ. ಕೊಟ್ಟಿಗೆಹಾರದ ಚರ್ಚ್ ನಲ್ಲಿ ಯಾರು ಇಲ್ಲದ ಸಮಯದಲ್ಲಿ ಚರ್ಚಿನ ಪಕ್ಕಾಸಿಗೆ ನೇಣಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು