4:30 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ: ನಟಿ ಆರಾಧನಾ ಭಟ್ ಸಹಿತ 100 ಮಂದಿ ವಿದ್ಯಾರ್ಥಿಗಳಿಗೆ ಸನ್ಮಾನ

25/07/2022, 11:45

ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಮಂಗಳೂರು, ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಮತ್ತು ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಇವರ ಸಹಯೋಗದಲ್ಲಿ 9ನೇ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಅಂಗವಾಗಿ   ವಿದ್ಯಾರ್ಥಿ ಸನ್ಮಾನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಭಾಭವನದಲ್ಲಿ ಭಾನುವಾರ ನಡೆಯಿತು. 


ಈ ಸಂದರ್ಭದಲ್ಲಿ ಒಟ್ಟು 100 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ನಡೆಯಿತು. ಮಜಾಭಾರತ ಕಲಾವಿದೆ, ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆರಾಧನಾ ಭಟ್  ಅವರು ಕೂಡ ಸನ್ಮಾನದಲ್ಲಿ ಒಬ್ಬರಾಗಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಇವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದ್ದು ಇವರ ಆತ್ಮೀಯ ಬಳಗದಲ್ಲಿ ಸಂತಸವನ್ನ ತಂದಿದೆ. ಈ ಸಂದರ್ಭದಲ್ಲಿ ಡಾ.  ರಾಜೇಶ್ ಭಟ್ ಮಂದಾರ,  ಲಾವಣ್ಯ ಭಟ್, ಸಮಾಜ ಸೇವಕಿ ಕರ್ನಾಟಕ ಕಾರ್ಮಿಕ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ಪದ್ಮಶ್ರೀ ಭಟ್ ನಿಡೋಡಿ, ಬಸವರಾಜ್ ಮಂತ್ರಿ, ದೇವಿಪ್ರಸಾದ್  ಆರಾಧನಾ ಪರವಾಗಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು