4:32 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಸುನಿಲ್ – ದ.ಕ., ಅಂಗಾರ- ಉಡುಪಿ, ಕೋಟಾ- ಉತ್ತರ ಕನ್ನಡ

24/01/2022, 17:23

ಬೆಂಗಳೂರು(reporterkarnataka.com):

ರಾಜ್ಯದ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ವಿ. ಸುನಿಲ್ ಕುಮಾರ್ ಹಾಗೂ ಉಡುಪಿಗೆ ಎಸ್. ಅಂಗಾರವನ್ನು ನೇಮಿಸಲಾಗಿದೆ.

ದ.ಕ. ಉಸ್ತುವಾರಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೆರೆಯ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುವರು.

ಉಳಿದಂತೆ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ, ಗೋವಿಂದ ಜಾರಜೋಳ ವಿಜಯಪುರ, ಶ್ರೀರಾಮುಲು ಬಳ್ಳಾರಿ, ಬಿ.ಸಿ. ಪಾಟೀಲ್ ಚಿತ್ರದುರ್ಗ, ಶಶಿಕಲಾ ಜೊಲ್ಲೆ ವಿಜಯನಗರ,
ಅರಗ ಜ್ಞಾನೇಂದ್ರ ತುಮಕೂರು ಜಿಲ್ಲೆಯ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು