2:03 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಮೊಬೈಲ್ ನಂಬರ್ ಹ್ಯಾಕ್: ಮೋಸ ಹೋಗದಂತೆ ಡಿಸಿ ಮನವಿ

14/09/2022, 20:15

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ  ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದ ಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ  ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.

8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು