5:00 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಜಿಲ್ಲಾವಾರು ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ದಕ್ಷಿಣ ಕನ್ನಡಕ್ಕೆ ಎಲ್. ಕೆ. ಅತೀಕ್, ಉಡುಪಿಗೆ ಡಾ. ಎಂ.ಟಿ. ರೇಜು

20/06/2023, 18:42

ಬೆಂಗಳೂರು(reporterkarnataka.com): ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಎಲ್. ಕೆ. ಅತೀಕ್ ಹಾಗೂ ಉಡುಪಿಗೆ ಡಾ.ಎಂ.ಟಿ. ರೇಜು ಅವರನ್ನು ನೇಮಿಸಲಾಗಿದೆ.

ರಾಜ್ಯದ ಎಲ್ಲ 31 ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ರಿತೇಶ್ ಕುಮಾರ್ ಸಿಂಗ್, ಚಿಕ್ಕಮಗಳೂರು – ರಾಜೇಂದ್ರ ಕುಮಾರ್ ಕಠಾಯಿಯಾ, ಹಾಸನ ಡಾ. ಎಂ.ಎನ್. ಅಜಯ್ ನಾಗಭೂಷಣ್, ಕೊಡಗು- ಡಾ. ಎನ್. ವಿ. ಪ್ರಸಾದ್, ಬೆಂಗಳೂರು ನಗರ- ಟಿ.ಕೆ. ಅನಿಲ್ ಕುಮಾರ್, ಬೆಂಗಳೂರು ಗ್ರಾಮಾಂತರ- ಸಲ್ಮಾ ಕೆ. ಫಾಹಿಂ ಸೇರಿದಂತೆ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು