9:47 PM Sunday22 - March 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆ: ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ; ವಾಪಸ್ ಹೋದ ಪುಟಾಣಿಗಳು

19/05/2022, 09:56

ಮಂಗಳೂರು(reporterkarnataka.com):

ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಂದು (ಮೇ19) ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಸಾರಲಾಗಿದೆ.

ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರಜೆ ಘೋಷಿಸಿದ್ದಾರೆ.ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿಯೂ ಶಾಲೆಗಳಿಗೆ ರಜೆ ಸಾರಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು