3:35 AM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು: ಜುಲೈ 30ಕ್ಕೆ ನೇರಸಂದರ್ಶನ

28/07/2021, 19:13

ಉಡುಪಿ(Reporterkarnataka.com)

ಭಾರತೀಯ ಅಂಚೆ ಇಲಾಖೆಯ ವತಿಯಿಂದ ನಗರ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವವಿಮೆ ಹಾಗೂ ಗ್ರಾಮೀಣ ಅಂಚೆ ಜೀವವಿಮೆ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲು ಕನಿಷ್ಠ 18ರಿಂದ 50 ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆಧಾರ್‌ ಕಾರ್ಡ್, ಪಾನ್‌ಕಾರ್ಡ್, ಎಸೆಸೆಲ್ಸಿ ಅಂಕಪಟ್ಟಿ ಮೂಲ ಪ್ರತಿ, ಝೆರಾಕ್ಸ್ ಪ್ರತಿ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ: 0820-2520471 ಅಥವಾ ಮೊ.ನಂ: 9448291071 ಅನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು