1:38 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಜುಗಾರಿ ಅಡ್ಡೆಯ ಮೇಲೆ ಪೊಲೀಸರ ದಾಳಿ: 7ಮಂದಿಯ ಬಂಧನ, 5950 ರೂ. ನಗದು ವಶ

07/08/2022, 20:50

ಸಾಂದರ್ಭಿಕ ಚಿತ್ರ
ಕುಂದಾಪುರ(reporterkarnataka.com):ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಕುಂದಾಪುರ ಪೊಲೀಸರು 7 ಮಂದಿಯನ್ನು ಬಂಧಿಸಿ, 5950 ರೂ. ಹಣ ವಶಪಡಿಸಿಕೊಂಡ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಟಿ.ಟಿ ರೋಡ್ ಬಳಿ  ನಡೆದಿದೆ.

ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ವಿಶ್ವನಾಥ, ಗಣೇಶ ದೇವಾಡಿಗ, ರತ್ನಾಕರ, ಬೀರಪ್ಪ ಗೌಡರ್, ದೇವ, ಮಂಜುನಾಥ ಹಾಗೂ ಶ್ರೀಕಾಂತ ಗೌಡರ್ ಎಂದು ಗುರುತಿಸಲಾಗಿದೆ. ಬಂಧಿತರು ಟಿ.ಟಿ ರೋಡ್ ಬಳಿಯ ಸಾರ್ವಜನಿಕ‌ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 5950 ರೂ. ಹಣ ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ‌. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು