9:42 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಜುಲೈ 8: ಮಂಗಳೂರಿನ ಪದುವಾ ಕಾಲೇಜ್ ಕ್ಯಾಂಪಸ್ ನಲ್ಲಿ ಮೆಗಾ ಉದ್ಯೋಗ ಮೇಳ; 30ಕ್ಕೂ ಹೆಚ್ಚು ಕಂಪನಿಗಳು ಭಾಗಿ

04/07/2023, 23:52

ಮಂಗಳೂರು(reporterkarnataka.com): ನಗರದ ಪದುವಾ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್, ಐಕ್ಯುಎಸಿ, ವಾಣಿಜ್ಯ ಮತ್ತು ನಿರ್ವಹಣಾ ವಿಭಾಗವು ಜುಲೈ 8ರಂದು ಮೆಗಾ ಉದ್ಯೋಗ ಮೇಳವನ್ನು ಆಯೋಜಿಸುತ್ತಿದ್ದು, ನಂತೂರಿನ ಪಾದುವ ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿದೆ.

ಬೆಳಗ್ಗೆ 9.00 ರಿಂದ ಸಂಜೆ 4.00 ರವರೆಗೆ ಉದ್ಯೋಗ ಮೇಳವನ್ನು ನಿಗದಿಪಡಿಸಲಾಗಿದೆ. ಮಂಗಳೂರು ಮತ್ತು ಬೆಂಗಳೂರಿನ ಒಟ್ಟು 30 ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಿವೆ. ಉದ್ಯೋಗಾಕಾಂಕ್ಷಿಗಳಿಗೆ 100+ ಉದ್ಯೋಗಾವಕಾಶಗಳನ್ನು ಒದಗಿಸಲಾಗುವುದು. BA, B.Com, BBA, BCA, MBA, M.Com, ITI, ಡಿಪ್ಲೊಮಾ ಇತ್ಯಾದಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಮೆಗಾ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು