12:14 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಾಗವಾಡ: ಎತ್ತಿನ ಗಾಡಿಯೇರಿ ಸವಾರಿ ಮಾಡಿದ ಬೆಳಗಾವಿ ಜಿಲ್ಲಾಧಿಕಾರಿ!

19/03/2022, 22:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ತಾಲೂಕಿನ ಮುಳವಾಡ ಗ್ರಾಮಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ್ ಅವರು ಹಳ್ಳಿ ಸೊಗಡಿನ ಎತ್ತಿನ ಗಾಡಿಯಲ್ಲಿ ಏರಿ ಸವಾರಿ ಮಾಡಿದರು.

ಜಿಲ್ಲಾಧಿಕಾರಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ಕೋರಿದರು. ಜಿಲ್ಲಾಧಿಕಾರಿಗೆ ಪುಷ್ಪ ಮಳೆ ಸುರಿಸಿದರು.

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು.


ಜಿಲ್ಲಾಧಿಕಾರಿಗೆ ತಾಲೂಕು  ದಂಡಾಧಿಕಾರಿ ಹಾಗೂ ಸಿಪಿಐ ಶಂಕರ್ ಗೌಡ ಬಸನಗೌಡರ ಸಾಥ್ ನೀಡಿದರು. ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು