1:56 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಖಾತೆ ಬದಲಾವಣೆಗೆ 20 ಸಾವಿರ ಬೇಡಿಕೆ: ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

22/06/2023, 18:24

ಮಂಗಳೂರು(reporterkarnataka.com): ಖಾತೆ ಬದಲಾವಣೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್. ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಅಧಿಕಾರಿ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರ ಕೌಕ್ರಾಡಿಯ ತಮ್ಮ ಜಮೀನಿನಲ್ಲಿ ಖಾತೆ ಬದಲಾವಣೆಗೆ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟದ್ದರು. ಅದರಂತೆ ಜೂ. 22 ರಂದು 20 ಸಾವಿರ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಪಿಡಿಓ ಮಹೇಶ್‍ ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಸ್ತಗಿರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ಮಾರ್ಗದರ್ಶನದಲ್ಲಿ ಉಪಾಧೀಕ್ಷಕರಾದ ಕಲಾವತಿ, ಚೆಲುವರಾಜ್ ಹಾಗೂ ಪೊಲೀಸ್ ನಿರೀಕ್ಷಕರ ಅಮಾನುಲ್ಲಾ, ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು