3:58 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಕಬಡ್ಡಿ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ: ವಿದ್ಯಾರ್ಥಿನಿ ಎಸ್.ಜಿ.ಧೃತಿಗೆ ಶಾಲೆಯಲ್ಲಿ ಸನ್ಮಾನ

13/09/2024, 21:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ನಜರೆತ್ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಜಿ ಧೃತಿ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯಲ್ಲಿ ಸನ್ಮಾನಿಸಲಾಯಿತು. ಪಂಜಾಬಿನಲ್ಲಿ ನಡೆಯುತ್ತಿರುವ 19ಹರೆಯದ ಬಾಲಕಿಯರ ಸಿಐಎಸ್ ಸಿಇ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಚಾಂಪಿಯನ್ ಆಗಿದ್ದಾರೆ.


ಈಕೆ ಮೂಡಿಗೆರೆ ತಾಲ್ಲೂಕಿನ ಬಾಸ್ತಿ ಗ್ರಾಮದ ಗಿರೀಶ್ ಹಾಗೂ ಅಶ್ವಿನಿ ದಂಪತಿ ಪುತ್ರಿ. ಈಕೆಯ ಸಾಧನೆಗೆ ನಜರೆತ್ ಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಹಿಲ್ಡಾ ಲೋಬೋ ಹಾಗೂ ಪೋಷಕರು, ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ನಜರೆತ್ ಶಾಲೆಯಲ್ಲಿ ವಿದ್ಯಾರ್ಥಿ ಧೃತಿಗೆ ಪ್ರಾಂಶುಪಾಲೆ ಸಿಸ್ಟರ್ ಹಿಲ್ಡಾ ಲೋಬೊ ಸನ್ಮಾನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು