11:39 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕಬಡ್ಡಿ ಪಂದ್ಯಾವಳಿ: ಮೊದಲ ರೈಡ್ ಮಾಡಿ ಚಾಲನೆ ನೀಡಿದ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ

11/09/2021, 21:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಹೋಗರನಾಳ ಬಾಪೂಜಿ ಯುವ ಮಂಡಳಿದ ಸಂಯುಕ್ತ ಆಶ್ರಯದಲ್ಲಿ ಶ್ರೀಗೌರಿ ಗಣೇಶ ಹಬ್ಬದ ಪ್ರಯುಕ್ತ ಹಾಗೂ ಶಿಕ್ಷಕರ ದಿನಾಚರಣೆಯ ನಿಮಿತ್ತ ಗ್ರಾಮೀಣ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ರಿಬ್ಬನ್ ಕಟ್ಟು ಮಾಡುವುದರ ಮೂಲಕ ಹಾಗೂ ಮೊದಲನೇ ರೈಡ್ ಮಾಡಿ ಚಾಲನೆ ನೀಡಿದರು. 

ವೇದಿಕೆ ಮೇಲೆ ಗಣ್ಯರನ್ನು ಸಾರ್ವಜನಿಕರ ಉದ್ದೇಶಿಸಿ ಮಾತನಾಡಿದ ಮಸ್ಕಿ ಶಾಸಕರು ಪ್ರತಿಯೊಬ್ಬ ಯುವಕರು ತಮ್ಮ ಪ್ರತಿಭೆ ಮತ್ತು ಉತ್ಸಾಹ ಹೊರಹಾಕಿದಾಗ ಅವರ ಪ್ರತಿಭೆಗಳು ಜನರಿಗೆ ತಿಳಿಯುತ್ತದೆ. ಅದರಂತೆ ಪ್ರತಿಯೊಬ್ಬ ಯುವಕರು ಇಂತಹ ಪಂದ್ಯ ಆಡುವುದರಿಂದ ಮನಸ್ಸಿಗೆ ನೆಮ್ಮದಿ ತೃಪ್ತಿ ತರುತ್ತದೆ ಎಂದು ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಈ  ಕಾರ್ಯಕ್ರಮ ನಮ್ಮನ್ನು ಸನ್ಮಾನಿಸಿ ಅಭಿನಂದಿಸಿದ ಶಿಕ್ಷಕರಿಗೆ ನನ್ನ ಕ್ಷೇತ್ರದ ಮತದಾರರ ಅವರ ಸೇವೆ ಮಾಡಲು ಸದಾ ಸಿದ್ಧ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿಕ್ಷಕರು ಯುವ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು