11:05 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಚ್ಚೂರು ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಆಡಳಿತ ಮಂಡಳಿ ಅವಿರೋಧ ಆಯ್ಕೆ ಹಾಗೂ ಅಧ್ಯಕ್ಷ, ಉಪಾಧ್ಯಕ್ಷರು ಪುನರಾಯ್ಕೆ

30/01/2024, 19:06

ಮಂಗಳೂರು(reporterkarnataka.com): ಕಚ್ಚೂರು ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ ಮಂಡಳಿಯು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಚಂದ್ರಶೇಖರ್ ಕೆ. ಹಾಗೂ ಉಪಾಧ್ಯಕ್ಷರಾಗಿ ರಾಮ ಭಂಡಾರಿ ಎಚ್.
ಪುನರಾಯ್ಕೆಯಾಗಿರುತ್ತಾರೆ. ನಿರ್ದೇಶಕರಾಗಿ ರವೀಂದ್ರನಾಥ ಉಳ್ಳಾಲ್, ರಘುವೀರ ಭಂಡಾರಿ, ದಿವಾಕರ ಶಂಬೂರು, ರಾಜಾ ಬಂಟ್ವಾಳ್, ಶಶಿಧರ್ ಕೆ., ಬಿ.ಎಸ್. ಭಂಡಾರಿ, ಕುಮಾರ್ ಭಂಡಾರಿ, ಹರೀಶ್ ಪಿ. ಭಂಡಾರಿ, ಅಶೋಕ್ ಜಿ., ಶೇಖರ್ ಎಚ್., ಶಾಂತಾ ಬಿ.ಎಸ್., ರಮನಾಥ ಭಂಡಾರಿ, ರಮೇಶ್ ಸಿ.ಎಂ. ಭಂಡಾರಿ ಹಾಗೂ ಶಶಿಕಲಾ ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರ ಚುನಾವಣಾ ಆಯೋಗದ ಮೂಲಕ ಚುನಾವಣಾ ಪ್ರಕ್ರಿಯೆ ನಡೆದಿದು, ಸುಕನ್ಯಾ ತಾಲುಕು ಪಂಚಾಯತ್ ಯೋಜನಾಧಿಕಾರಿ ಪುತ್ತೂರು ಇವರು ರಿಟರ್ನಿಂಗ್ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಕಚ್ಚೂರು ಪ್ರಧಾನ ವ್ಯವಸ್ಥಾಪಕ ಪದ್ಮನಾಭ ಎಂ. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು