12:59 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಕಾಡಾನೆ ದಾಳಿಗೆ ಮಹಿಳೆ ದಾರುಣ ಸಾವು: 2 ತಿಂಗಳ ಅವಧಿಯಲ್ಲಿ 2ನೇ ಬಲಿ; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

08/11/2023, 10:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲಲ್ಲಿ ಕಾಡಾನೆ ದಾಳಿ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಕಾಡಾನೆ ತುಳಿದು ಸಾವನ್ನಪ್ಪಿದ ಮಹಿಳೆಯನ್ನು ವೀಣಾ (45) ಎಂದು ಗುರುತಿಸಲಾಗಿದೆ.


ಕಳೆದ ಎರಡು ತಿಂಗಳಲ್ಲಿ ಕಾಡಾನೆ ದಾಳಿಗೆ ಇದು ಎರಡನೇ ಬಲಿಯಾಗಿದೆ. ವೀಣಾ ಅವರು ಎಂದಿನಂತೆ
ಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಘಟನೆ ನಡೆದಿದೆ.
ಆಲ್ದೂರು ಅರಣ್ಯ ವಲಯದಲ್ಲಿ ಈ ದುರ್ಘಟನೆ ಜರುಗಿದೆ.
ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಲ್ದೂರು ವಲಯದ ಅರಣ್ಯದಲ್ಲಿ 7 ಕಾಡಾನೆಗಳ ಹಿಂಡು ಬೀಡು ಬಿಟ್ಟಿರೋ ಗುಮಾನಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು