12:59 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಕಾಡಾನೆ ದಾಳಿಗೆ ಮಹಿಳೆ ಬಲಿ: ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ತಡೆದು ಸ್ಥಳೀಯರಿಂದ ಭಾರೀ ಪ್ರತಿಭಟನೆ; ಶಾಸಕಿ ನಯನಾ ಮೋಟಮ್ಮ ಭೇಟಿ

08/11/2023, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಿನಲ್ಲಿ 2 ತಿಂಗಳ‌ ಅವಧಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ ಹಿನ್ನೆಲೆಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ತಡೆದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು.


ಆಲ್ದೂರು ಅರಣ್ಯ ಇಲಾಖೆ ಬಳಿ ಹಳ್ಳಿಗರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಭೇಟಿ ನೀಡಿ ಮಾತುಕತೆ ನಡೆಸಿದರು.
ಶಾಸಕರ ಎದುರು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೊರಹಾಕಿದರು.
ಬೆಳಗ್ಗೆ ಕಾಡಾನೆ ದಾಳಿಗೆ 45ರ ಹರೆಯ ಮೀನಾ ಸಾವನ್ನಪ್ಪಿದ್ದರು. 2 ತಿಂಗಳ ಹಿಂದೆ ಅರೆನೂರು ಬಳಿ ಚಿನ್ನಿ ಎಂಬುವರು ಕಾಡಾನೆಗೆ ಬಲಿಯಾಗಿದ್ದರು.
ನಿಮಗೆ ಇನ್ನೆಷ್ಟು ಬಲಿ ಬೇಕು ಎಂದು ಅಧಿಕಾರಿಗಳಲ್ಲಿ ನಾಗರಿಕರು ಆಕ್ರೋಶದಿಂದ ಕೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು