4:26 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ: ಸಿಎಂ ಬೊಮ್ಮಾಯಿ ಲೋಕಾರ್ಪಣೆ

19/11/2022, 12:46

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಗರದ ಬಾವುಟಗುಡ್ಡೆಯಲ್ಲಿ ನಿರ್ಮಿಸಲಾದ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಲೋಕಾರ್ಪಣೆ ಮಾಡಿದರು.



ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು.
ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ,ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಪ್ರತಿಪಕ್ಷದ ಉಪ ನಾಯಕ ಯು. ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು