ಇತ್ತೀಚಿನ ಸುದ್ದಿ
ಕಡಲನಗರಿ ಮಂಗಳೂರಿನಲ್ಲಿ ಮೇಳೈಸಿದ ಪೊಲೀಸ್ ವಾರ್ಷಿಕ ಕ್ರೀಡಾಕೂಟ
15/11/2022, 21:20

ಮಂಗಳೂರು(reporterkarnataka.com): ವಾರ್ಷಿಕ ಪೊಲೀಸ್ ಕ್ರೀಡಾಕೂಟ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ನಗರದ ಡಿ.ಎ.ಆರ್ ನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.
ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮೊದಲಾದವರು ಭಾಗವಹಿಸಿದ್ದರು.