2:49 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ: ಸಚಿವ ಅಂಗಾರ ಧ್ವಜಾರೋಹಣ

01/11/2021, 10:20

ಮಂಗಳೂರು(reporterkarnataka.com):
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಸೋಮವಾರ ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್,  ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್,

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,  ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಅಧಿಕಾರಿಗಳು ಹಾಗೂ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು