2:03 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಇಂದು ಸಂಜೆ ಅಮಿತ್ ಶಾ ರೋಡ್ ಶೋ: ಬಿಗಿ ಬಂದೋಬಸ್ತ್; ಸಂಚಾರ ಬದಲಾವಣೆ

29/04/2023, 11:29

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್‌ ಶೋ ನಡೆಸಲಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದೆ.
ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಕೊಡಿಯಾಲ್‌ಬೈಲ್‌ನ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ವರೆಗೆ ಈ ರೋಡ್‌ ಶೋ ನಡೆಯಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ. ಸಂಜೆ 4:30ರಿಂದ ರೋಡ್‌ ಶೋ ಪ್ರಾರಂಭವಾಗಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಅಮಿತ್‌ ಶಾ ಅವರ ರೋಡ್‌ ಶೋ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಸೃಷ್ಟಿಸಲಿದೆ. ಆ ಮೂಲಕ ಚುನಾವಣೆಯ ಕಾವು ಇನ್ನಷ್ಟು ಏರಲಿದೆ.
ನಾಳೆ ಅಪರಾಹ್ನ 2:30ಕ್ಕೆ ಉಡುಪಿಗೆ ಆಗಮಿಸಲಿರುವ ಅಮಿತ್ ಶಾ ಅವರು ಬಳಿಕ ಬೈಂದೂರಿನಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಅನಂತರ ಸಂಜೆ ಮಂಗಳೂರಿಗೆ ಆಗಮಿಸಿ ರೋಡ್‌ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು