2:21 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿಗೆ ರಾಷ್ಟ್ರಪತಿ ಕೋವಿಂದ್ ಆಗಮನ: ನಾಳೆ ಶೃಂಗೇರಿ ದೇಗುಲಕ್ಕೆ ಭೇಟಿ

08/10/2021, 00:05

ಮಂಗಳೂರು(reporterkarnataka.com): ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್  ಕೋವಿಂದ್ ಅವರು ಅ.8ರಂದು   ಶೃಂಗೇರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದರು.


ರಾಷ್ಟಪತಿ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್,  ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ರಾಷ್ಟ್ರದ ಪ್ರಥಮ ಪ್ರಜೆಯನ್ನು  ಸ್ವಾಗತಿಸಿದರು.

ನಂತರ ಅಲ್ಲಿಂದ ರಾಷ್ಟ್ರಪತಿಯವರು ವಾಸ್ತವ್ಯಕ್ಕಾಗಿ ನಗರದ ಅತಿಥಿಗೃಹಕ್ಕೆ ಪ್ರಯಾಣಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು