4:00 PM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕಡಲನಗರಿಗೆ ರಾಜ್ಯಪಾಲರ ಭೇಟಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತ 

14/03/2022, 11:27

ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಸೋಮವಾರ ಬೆಳಗ್ಗೆ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು