12:58 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ವೈಭವದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

06/09/2023, 14:28

ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಬುಧವಾರ ಆಚರಿಸಲಾಯಿತು.

ಶಾಸಕ ಡಿ. ವೇದವ್ಯಾಸ ಕಾಮತ್ , ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಜಿಲ್ಲಾ ಗೊಲ್ಲ ಸಮಾಜ ಸೇವಾ ಸಂಘದ ಅಧ್ಯಕ್ಷ ಟಿ.ಆರ್. ಕುಮಾರಸ್ವಾಮಿ, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಅಧ್ಯಕ್ಷ ಎ.ಕೆ. ಮಣಿಯಾಣಿ ಬೆಳ್ಳಾರೆ, ಕನ್ನಡ ಮತ್ತು ‌ಸಂಸ್ಕೃತಿ ಇಲಾಖೆಯ ಸಹಸಯಕ ನಿರ್ದೇಶಕ ರಾಜೇಶ್ ಜಿ. ಹಾಗೂ
ಶ್ರೀವತ್ಸಾ ಉಪದ್ಯಾಯ ಕೊಲೆಕಾಡಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು