7:51 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕದಂಬೋತ್ಸವ ಉದ್ಘಾಟನೆಗೆ ಬನವಾಸಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ; ಸಂಸದ ಅನಂತ ಕುಮಾರ್ ಹೆಗಡೆ ವಿರುದ್ದ ಕಿಡಿ

05/03/2024, 22:56

ಆದಿತ್ಯ ನಾಯಕ್ ಕಾರವಾರ

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದಂಬೋತ್ಸವ ಉದ್ಘಾಟನೆಗಾಗಿ ಬನವಾಸಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು.


ಈ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರು ಸಂಸದ ಅನಂತ ಕುಮಾರ ಹೆಗಡೆ ವಿರುದ್ದ ಕಿಡಿಕಾರಿದರು. ನಾಲ್ಕು ವರ್ಷದಿಂದ ನಿಮ್ಮ ಸಂಸದರು ಎಲ್ಲಿ ಹೋಗಿದ್ದರು, ನಿವೇಕೆ ಅವರನ್ನು ಆರಿಸಿದ್ದಿರಿ, ಅಭಿವೃದ್ಧಿ ಪರ ಇರುವ ವ್ಯಕ್ತಿಯನ್ನು ಆರಿಸಿ. ಶಾಸಕ ಶಿವರಾಮ್ ಹೆಬ್ಬಾರ್ ನಮ್ಮ ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ದರಿದ್ದಾರೆ. ಅವರಿಗೆ ಸ್ವಾಗತವಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು