2:50 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕಡತ ವಿಲೇವಾರಿ ಸಪ್ತಾಹ ಆರಂಭ: ಕಂದಾಯ ಸಚಿವ ಆರ್. ಅಶೋಕ್ ಚಾಲನೆ; ಇಂದಿನಿಂದ 28ರ ವರೆಗೆ ಅಭಿಯಾನ

19/02/2022, 10:20

ಮಂಗಳೂರು(reporterkarnataka.com):-ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಇಂದು ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ ನೀಡಲಾಯಿತು.

ಫೆ.19ರಿಂದ 28ರ ವರೆಗೆ ಕಡತ ವಿಲೇವಾರಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಂದಾಯ ಸಚಿವ ಆರ್. ಅಶೋಕ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್, ಜನಪ್ರತಿನಿಧಿಗಳು ಚಾಲನೆ ನೀಡಿದರು. 


ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು